ಅ.13:ಕಲ್ಲಾರೆ ಡಾ.ನಝೀರ್ ಅಹಮದ್ ಕ್ಲಿನಿಕ್ ನಲ್ಲಿ ರಿಯಾಯಿತಿ-ಉಚಿತ ಆರೋಗ್ಯ ತಪಾಸಣಾ ಶಿಬಿರ

0

ಪುತ್ತೂರು: ಕಲ್ಲಾರೆ ಕೃಷ್ಣ ಆರ್ಕೇಡ್ ನಲ್ಲಿ ವೈದ್ಯಕೀಯ ತಜ್ಞ ಡಾ|ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಮತ್ತು ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇದರ ಆಶ್ರಯದಲ್ಲಿ ನಡೆಯುವ ಮಾಸಿಕ ತಪಾಸಣಾ ಶಿಬಿರದಲ್ಲಿ ರಿಯಾಯಿತಿ ದರದಲ್ಲಿ ಮಾಸಿಕ ಥೈರಾಯಿಡ್(ರೂ.100), ಕೊಲೆಸ್ಟ್ರಾಲ್(ರೂ.200) ತಪಾಸಣೆ, ಉಚಿತ ದೇಹದ ಕೊಬ್ಬು ಮತ್ತು ಸ್ನಾಯುಗಳ ವಿಶ್ಲೇಷಣೆ ಹಾಗೂ ಶುಗರ್, HBA1C, ಬಿಎಂಡಿ ಟೆಸ್ಟ್ ಅ.13 ರಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ನಡೆಯಲಿದೆ.


ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ 9481451929 ಮೊಬೈಲ್ ನಂಬರನ್ನು ಸಂಪರ್ಕಿಸಬಹುದು ಎಂದು ಕ್ಲಿನಿಕ್ ಪ್ರಕಟಣೆ ತಿಳಿಸಿದೆ.


LEAVE A REPLY

Please enter your comment!
Please enter your name here