ಬನ್ನೂರು ಶಿವಪಾರ್ವತಿ ಮಂದಿರದಲ್ಲಿ ನವರಾತ್ರಿ ಪೂಜೆ, ಭಜನೆ

0

ಪುತ್ತೂರು: ಬನ್ನೂರು ಅಯೋಧ್ಯಾನಗರ ಶ್ರೀ ಶಿವಪಾರ್ವತಿ ಮಂದಿರದಲ್ಲಿ ನವರಾತ್ರಿಯ ಪೂಜೆ ಅಂಗವಾಗಿ ಭಜನಾ ಕಾರ್ಯಕ್ರಮ ನಡೆಯಿತು.ಪ್ರತಿ ದಿನ ಸಂಜೆ ನವರಾತ್ರಿಯ ಪೂಜೆ ಅಂಗವಾಗಿ ಭಜನಾ ಕಾರ್ಯಕ್ರಮ ನಡೆಯಲಿದೆ.

LEAVE A REPLY

Please enter your comment!
Please enter your name here