







ಬಡಗನ್ನೂರು: ಪಡುಮಲೆ ಮದಕ ಶ್ರೀ ರಾಜರಾಜೇಶ್ವರೀ ಕ್ಷೇತ್ರದಲ್ಲಿ ಶರನ್ನವರಾತ್ರಿ ಮಹೋತ್ಸವ ಅಂಗವಾಗಿ ಶ್ರೀ ದೇವಿಗೆ ಹೂವಿನ ಪೂಜೆ, ಮಹಾಪೂಜಾ ಪ್ರಸಾದ ವಿತರಣೆ ನಡೆಯಿತು.


ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಅರ್ಚಕ ಮಹಾಲಿಂಗ ಭಟ್ ಬಳಗದಿಂದ ಪೂಜಾವಿಧಿ ವಿಧಾನಗಳು ನಡೆಯಿತು.ಈ ಸಂಧರ್ಭದಲ್ಲಿ ಶ್ರೀ ಕ್ಷೇತ್ರ ಪಡುಮಲೆ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್ ರೖೆ ಕಟ್ಟಾವು ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಭಟ್ ಚಂದುಕೂಡ್ಲು,ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಮನೋಜ್ ರೖೆ ಪೇರಾಲು ಶರನ್ನವರಾತ್ರಿ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಆಳ್ವ, ಶ್ರೀ ಕ್ಷೇತ್ರ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಜನಾರ್ಧನ ಪೂಜಾರಿ ಪದಡ್ಕ ಪುರಂದರ ರೖೆ ಕುದ್ಕಾಡಿ ಗೋಪಾಲ ನಾಯ್ಕ ದೊಡ್ಡಡ್ಕ, ಶಂಕರಿ ಪಟ್ಟೆ ಗ್ರಾ. ಪಂ ಮಾಜಿ ಸದಸ್ಯರಾದ ಸಂತೋಷ ಆಳ್ವ ಗಿರಿಮನೆ, ಪದ್ಮನಾಭ ರೖೆ ಅರೆಪ್ಪಾಡಿ, ಚಿನ್ನಪ್ಪ ಗೌಡ ಸುಳ್ಯಪದವು, ಲಿಂಗಪ್ಪ ಗೌಡ ಮೋಡಿಕೆ ಶರನ್ನವರಾತ್ರಿ ಮಹೋತ್ಸವ ಸಮಿತಿ ಕೋಶಾಧಿಕಾರಿ ಶಿವಕುಮಾರ್ ಮೋಡಿಕೆ, ಶ್ರೀ ಶಾಸ್ತಾರ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷ ಗಂಗಾಧರ ರೖೆ ಮೇಗಿನಮನೆ ಅಧ್ಯಕ್ಷ ರಾಜೇಶ್ ರೖೆ ಮೇಗಿನಮನೆ ಸದಸ್ಯರಾದ ಸುರೇಶ್ ರೖೆ ಪಳ್ಳತ್ತಾರು, ಮಸೋಹರ ರೖೆ ಮೇಗಿನಮನೆ, ನಾಗೇಶ್ ಭಟ್ ರಾಜಗೋಪಾಲ್ ಎನ್ ಗಣೇಶ್ ಭಟ್ ಫಾದೆಕರ್ಯ ರಾಮ್ ಮೋಹನ್ ಭಟ್ ನೆಕ್ಕರೆ ಶಶಿಧರ್ ಭಟ್ ಕೆ ರಾಮಕೃಷ್ಣ ಭಟ್ ಸಿ. ಹೆಚ್, ಸುಬ್ರಹ್ಮಣ್ಯ ರಾವ್ ಶರವು, ಹಾಗೂ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರು ಹಾಗೂ ಊರ ಪರವೂರ ಭಕ್ತಾಧಿಗಳು ಭಾಗವಹಿಸಿದ್ದರು.




ಕಾರ್ಯಕ್ರಮದಲ್ಲಿ ಸಮಾರು 450 ಕ್ಕೂ ಮಿಕ್ಕಿ ಭಕ್ತಾದಿಗಳು ಭಾಗವಹಿಸಿ ಅನ್ನಪ್ರಸಾದ ಭೋಜನ ಸ್ವೀಕರಿಸಿ ಶ್ರೀ ದೇವಿಯ ಕೃಪೆಗೆ ಪಾತ್ರರಾದರು.
ಭಜನಾ ಕಾರ್ಯಕ್ರಮ
ಮುಡಿಪಿನಡ್ಕ ಶ್ರೀ ಕೃಷ್ಣ ಭಜನಾ ಮಂಡಳಿ ಹಾಗೂ ಸುಳ್ಯಪದವು ಶ್ರೀ ಅಯ್ಯಪ್ಪ ಭಜನಾ ಮಂಡಳಿ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು.










