ಮುಕ್ರಂಪಾಡಿ ಸ್ಕೂಟರ್, ರಿಕ್ಷಾ ಡಿಕ್ಕಿ-ಸವಾರೆ ಅಂಚೆ ಇಲಾಖೆ ನೌಕರೆ ಮಮತಾ ನಿಧನ

0

ಪುತ್ತೂರು: ಮುಕ್ರಂಪಾಡಿಯಲ್ಲಿ ಸ್ಕೂಟರ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡಿದ್ದ ಮಹಿಳೆ ಪುತ್ತೂರು ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಅಸಿಸ್ಟೆಂಟ್ ಆಗಿರುವ ಮಮತಾ ಅವರು ಮೃತಪಟಿದ್ದಾರೆ.

ಅವರು ಸಂಜೆ ಅಂಚೆ ಇಲಾಖೆಯಿಂದ ಮನೆಗೆ ಸ್ಕೂಟರ್ ನಲ್ಲಿ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ. ಮೃತರು ಗಂಡ ಪುತ್ತೂರು ಕೆ.ಎಸ್.ಆರ್.ಟಿ.ಸಿಯಲ್ಲಿ ಟ್ರಾಫಿಕ್ ಕಂಟ್ರೋಲ್‌ರ್ ಆಗಿರುವ ಸೀತಾರಾಮ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here