ದೇಂತಡ್ಕ ದೇವಸ್ಥಾನದಲ್ಲಿ ‘ನೃತ್ಯೋಹಂ’

0

ಪುತ್ತೂರು: ಬಂಟ್ವಾಳ ತಾಲೂಕಿನ ದೇಂತಡ್ಕ ಶ್ರೀವನದುರ್ಗಾ ದೇವಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಏರ್ಪಡಿಸಿದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪುತ್ತೂರಿನ
ನೃತ್ಯೋಪಾಸನಾ ಕಲಾ ಅಕಾಡೆಮಿ ವಿದ್ಯಾರ್ಥಿಗಳಿಂದ ‘ನೃತ್ಯೋಹಂ’ ಕಾರ್ಯಕ್ರಮ ಏರ್ಪಟ್ಟಿತು. ನೃತ್ಯಗುರು ವಿದುಷಿ ಶಾಲಿನಿ ಆತ್ಮಭೂಷಣ್‌ ನಿರ್ದೇಶನದಲ್ಲಿ ಭರತನಾಟ್ಯ
ಪ್ರದರ್ಶನ ನಡೆಯಿತು.

LEAVE A REPLY

Please enter your comment!
Please enter your name here