ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಶಾರದಾ ಪೂಜೆ ಆಚರಣೆ

0

ಪುತ್ತೂರು:ಇಲ್ಲಿನ ಹೃದಯ ಭಾಗದಲ್ಲಿ ಕಾರ‍್ಯ ನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 20ನೇ ವರ್ಷದ ಶಾರದಾ ಪೂಜೆಯನ್ನು ಅಖಿಲೇಶ್ ಎಸ್.ಎಸ್ ಇವರ ನೇತೃತ್ವದಲ್ಲಿ ನಡೆಸಲಾಯಿತು.

ಅ.17ರಂದು ಶಾರದೆಯ ಪ್ರತಿಷ್ಠಾಪನೆ ಮಾಡಿ ವಿದ್ಯಾರ್ಥಿಗಳ ಹಾಗೂ ಅಧ್ಯಾಪಕರ ಭಜನೆಯ ಮೂಲಕ ಶಾರದೆಯನ್ನು ಆರಾಧಿಸಲಾಯಿತು.ಕಾರ‍್ಯಕ್ರಮದಲ್ಲಿ ಸಂಸ್ಥೆಯ ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here