ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಆಯುಧ ಪೂಜೆ

0

ಬಡಗನ್ನೂರು: ಪಡುಮಲೆ  ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಆಯುಧ ಪೂಜಾ ಕಾರ್ಯಕ್ರಮದ ಅಂಗವಾಗಿ ಶ್ರೀ ದೇವರಿಗೆ ವಿಶೇಷ ಅಲಂಕಾರ ಪೂಜೆ, ಮಹಾ ಮಂಗಳಾರತಿ ನಡೆದು ಸಾರ್ವಜನಿಕ ವಾಹನ ಪೂಜೆ ಪ್ರಸಾದ ವಿತರಣೆ ಬಳಿಕ ಅನ್ನ ಪ್ರಸಾದ ಭೋಜನ  ನಡೆಯಿತು.

ಕಾರ್ಯಕ್ರಮದಲ್ಲಿ ನೂರಾರು ಭಕ್ತರು  ಭಾಗವಹಿಸಿ ತಮ್ಮ ತಮ್ಮ ವಾಹನಗಳಿಗೆ ಪೂಜೆ ಸಲ್ಲಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ಮಹಾಲಿಂಗ ಭಟ್  ಬಿ  ನೇತೃತ್ವದಲ್ಲಿ ಪೂಜಾ ವಿಧಾನಗಳು ನೆರವೇರಿತು.

ಈ ಸಂಧರ್ಭದಲ್ಲಿ  ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಪುರಂಧರ ರೖೆ ಕುದ್ಕಾಡಿ  ಮಾಜಿ ಅಧ್ಯಕ್ಷ  ಸಂಜೀವ ರೖೆ ಕೆಳಗಿನ ಪೇರಾಲು ನಿಕಟಪೂರ್ವ ಸದಸ್ಯ ಪ್ರಭಾಕರ್ ಗೌಡ ಕನ್ನಯ,  ಶ್ರೀ ಪೂಮಾಣಿ ಕಿನ್ನಿಮಾಣಿ ದೖೆವಸ್ಥಾನದ ಸದಸ್ಯ ರವಿರಾಜ ರೖೆ ಸಜಂಕಾಡಿ,  ದೇವಸ್ಥಾನದ ಕಾರ್ಯನಿರ್ವಾಹಕ ಪುರಂದರ ರೖೆ  ಸೇನರಮಜಲು,  ಸ್ಥಳೀಯರಾದ ಬಾಲಕೃಷ್ಣ ರೖೆ ಏರಾಜೆ ಸುರೇಶ್ ರೖೆ ಪಳ್ಳತ್ತಾರು ಹಾಗೂ ಊರಿನವರು ಭಾಗವಹಿಸಿದರು.

LEAVE A REPLY

Please enter your comment!
Please enter your name here