







ಸುಳ್ಯ: ಕೊಚ್ಚಿ ಕಾರು ಅಪಘಾತದಲ್ಲಿ ಮೃತಪಟ್ಟ ಕನಕಮಜಲಿನ ಇಯಾಜ್ ಅವರ ಮನೆಗೆ ಕಾಸರಗೋಡು ಶಾಸಕ ಎನ್.ಎ. ನೆಲ್ಲಿಕುನ್ನು ಕಲ್ಲಟ್ರ ಮಾಹಿನ್ ಹಾಜಿ ಹಾಗೂ ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.



ಪ್ರಕರಣ ಮತ್ತು ಪರಿಹಾರದ ಬಗ್ಗೆ ಸಹಕಾರ ಮತ್ತು ಬೆಂಬಲ ನೀಡುವ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಫಾ ಉಪಸ್ಥಿತರಿದ್ದರು.













