ಬನ್ನೂರು ಕರ್ಮಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಸಂಪನ್ನ

0

ಪುತ್ತೂರು: ಬನ್ನೂರು ಕರ್ಮಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ 9 ದಿನಗಳ ಉತ್ಸವವು ಅ.19ರಂದು ಸಂಪನ್ನಗೊಂಡಿತು.


9 ದಿನಗಳು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ವಿಶೇಷವಾಗಿ ಭಕ್ತಿ ಭಾವದಿಂದ ನಡೆಯಿತು. ಅ.19ರಂದು ಬೆಳಿಗ್ಗೆ ಕೊಪ್ಪರಿಗೆ ಏರಿ, ಭಜನ ಕಾರ್ಯಕ್ರಮ ಮಧ್ಯಾಹ್ನ ಮಹಾಪೂಜೆ ಬಳಿಕ ಶ್ರೀ ದರ್ಶನ ಪಾತ್ರಿಯವರಿಂದ ಶ್ರೀ ದೇವಿ ದರ್ಶನ ಮತ್ತು ಅಭಯನುಡಿ ನಡೆಯಿತು. ಬಳಿಕ ಸಾರ್ವಜನಿಕ ಅನ್ನಸಂರ್ಪಣೆ ನಡೆಯಿತು. ಒಟ್ಟಿನಲ್ಲಿ 9 ದಿನಗಳ ನವರಾತ್ರಿ ಉತ್ಸವ ಯಶಸ್ವಿಯಾಗಿ ಸಂಪನ್ನಗೊಂಡಿತು.

LEAVE A REPLY

Please enter your comment!
Please enter your name here