ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಕಾಂಗ್ರೆಸ್ ಮುಖಂಡರ ಭೇಟಿ

0

ಪುತ್ತೂರು: ಕೋಡಿಂಬಾಡಿಯ ಶಿವ ಕಾಂಪ್ಲೆಕ್ಸ್‌ನಲ್ಲಿ ಆರಂಭಗೊಂಡಿರುವ ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಕಚೇರಿಗೆ ಕಾಂಗ್ರೆಸ್ ಮುಖಂಡರಾದ ಎಂ.ಬಿ. ವಿಶ್ವನಾಥ ರೈ, ಅಮಲ ರಾಮಚಂದ್ರ ಭಟ್, ಮಹಮ್ಮದ್ ಬಡಗನ್ನೂರು, ಮೌರಿಸ್ ಮಸ್ಕರೇನಸ್, ರಿಯಾಜ್ ಕೊಪ್ಪಳ ಮತ್ತಿತರರು ಭೇಟಿ ನೀಡಿ ಶುಭ ಕೋರಿದರು. ಪ್ರವರ್ತಕ ಜಯಪ್ರಕಾಶ್ ಬದಿನಾರ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here