







ಪುತ್ತೂರು: ಸುದ್ದಿ ಮಾಹಿತಿ ಟ್ರಸ್ಟ್ ಸಹಯೋಗದಲ್ಲಿ ಅಣಬೆ ಕೃಷಿ ತರಬೇತಿ ಕಾರ್ಯಕ್ರಮವನ್ನು ಪುತ್ತೂರಿನಲ್ಲಿ ಆಯೋಜಿಸಲಾಗಿದೆ.


ಅ.25 ರಂದು ಬೆಳಿಗ್ಗೆ 10.00ರಿಂದ ಮಧ್ಯಾಹ್ನ 12.00 ಗಂಟೆಯ ವರೆಗೆ ಪುತ್ತೂರಿನ ಎಪಿಎಂಸಿ ರಸ್ತೆಯ ಕ್ರಿಸ್ಟೋಫರ್ ಕಾಂಪ್ಲೆಕ್ಸ್ ನಲ್ಲಿರುವ ಅರಿವು ಕೃಷಿ ಕೇಂದ್ರದಲ್ಲಿ ತರಬೇತಿ ನಡೆಯಲಿದೆ.



ಅಣಬೆ ಕೃಷಿ ತರಬೇತುದಾರರಾದ ಗಿರೀಶ್ವರ ಭಟ್ ರವರು ಅಣಬೆ ಕೃಷಿಯ ಬಗ್ಗೆ ತರಬೇತಿ ನೀಡಲಿದ್ದಾರೆ.ಹೆಚ್ಚಿನ ಮಾಹಿತಿಗಾಗಿ 6364570738,8050293990 ಈ ಸಂಖ್ಯೆಗೆ ಸಂಪರ್ಕಿಸಬಹುದು.










