







ಪುತ್ತೂರು: ಕೆಮ್ಮಿಂಜೆ ಗ್ರಾಮ ದೈವವಾಗಿರುವ ಕೆಮ್ಮಿಂಜೆ ಶ್ರೀ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರಶ್ನಾಚಿಂತನೆಯು ಅ.25ರಂದು ಜರುಗಲಿದೆ.
ಕೆಮ್ಮಿಂಜೆ ಗ್ರಾಮದೈವ ಶ್ರೀ ಶಿರಾಡಿ ರಾಜನ್ ದೈವಸ್ಥಾನ ಟ್ರಸ್ಟ್ ವತಿಯಿಂದ ಗ್ರಾಮಸ್ಥರ ಸಹಕಾರದೊಂದಿಗೆ ನಡೆಯುವ ಈ ಪ್ರಶ್ನಾಚಿಂತನೆಯಲ್ಲಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಟ್ರಸ್ಟ್ನ ಅಧ್ಯಕ್ಷ ಶ್ರೀಧರ್ ಹೆಗ್ಡೆ ಅವರು ವಿನಂತಿಸಿದ್ದಾರೆ.











