ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದ ಸಾನಿಕ ಎತ್ತರ ಜಿಗಿತದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ನರಿಮೊಗರು: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸಂತ ಫಿಲೋಮಿನಾ ಪ್ರೌಢ ಶಾಲೆ ಪುತ್ತೂರು ಇಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿರುವ ಪುರುಷರಕಟ್ಟೆ ಸರಸ್ವತಿ ವಿದ್ಯಾಮಂದಿರದ 8ನೇ ತರಗತಿಯ ಸಾನಿಕ ಇವರು 14ರ ವಯೋಮಾನದ ಬಾಲಕಿಯರ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರು ಶಾಂತಿಗೋಡು ಕಲ್ಕಾರು ನಿವಾಸಿ ಸತೀಶ್ ಮತ್ತು ದಿವ್ಯ ಇವರ ಪುತ್ರಿ.

LEAVE A REPLY

Please enter your comment!
Please enter your name here