ಶಂಕರ್ ರೈ ಮದಕ ನಿಧನ

0

ಪುತ್ತೂರು: ಬೆಟ್ಟಂಪಾಡಿ ಗ್ರಾಮದ ಮದಕ ನಿವಾಸಿ ಶಂಕರ್ ರೈ ಮದಕ (72ವ.)ರವರು ಅಸೌಖ್ಯದಿಂದ ಅ.25ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ಪತ್ನಿ, ಮಕ್ಕಳು ಹಾಗೂ ಸೊಸೆಯಂದಿರು, ಅಳಿಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here