ಪ್ರಬಂಧ ಸ್ಪರ್ಧೆಯಲ್ಲಿ ಶ್ರೀ ರಾಮಕೃಷ್ಣ ಶಾಲೆಯ‌ ತಸ್ಮಿ ಪ್ರಥಮ ಬಹುಮಾನ

0

ಪುತ್ತೂರು :ಮರ್ಕಝಲ್ ಹುದಾ ವತಿಯಿಂದ ತಾಲೂಕು ಮಟ್ಟದಲ್ಲಿ ಆಯೋಜಿಸಿಲಾದ ಕಡಲ ತಡಿಯ ಭಾರ್ಗವ ಕೋಟ ಶಿವರಾಮ ಕಾರಂತರು ಎಂಬ ವಿಷಯದ ಕುರಿತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೊಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತಸ್ಮಿ ಪೂಂಜಾ (ಕಾವು ಸತ್ಯಪ್ರಸಾದ್ ಪೂಂಜಾ ಮತ್ತು ಸವಿರ ರವರ ಪುತ್ರಿ ) ಪ್ರಥಮ ಸ್ಥಾನ ಪಡೆದಿರುತ್ತಾರೆ ಎಂದು ಶ್ರೀ ರಾಮಕೃಷ್ಣ ಫ್ರೌಡಶಾಲಾ ಸಂಚಾಲಕ ಹೇಮನಾಥ ಶೆಟ್ಟಿ ಕಾವು ಹಾಗೂ ಪ್ರಭಾರ ಮುಖ್ಯ ಶಿಕ್ಷಕಿ ಗಾಯತ್ರಿ ಎಸ್‌ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here