ಕಾವು : ಕಾರು-ಆಕ್ಟಿವಾ ನಡುವೆ ಡಿಕ್ಕಿ : ದ್ವಿಚಕ್ರ ವಾಹನ ಸವಾರನಿಗೆ ಗಾಯ October 27, 2026 0 FacebookTwitterWhatsApp ಪುತ್ತೂರು: ಕಾರು-ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕಾವು ಸಮೀಪದ ಮದ್ಲದಲ್ಲಿ ಅ.27ರಂದು ನಡೆದಿದೆ. ಪುತ್ತೂರು ಕಡೆಯಿಂದ ಸುಳ್ಯಕ್ಕೆ ತೆರಳುವ ಕಾರು ಹಾಗೂ ಆಕ್ಟಿವಾ ನಡುವೆ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನ ಸವಾರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.