







ಬಡಗನ್ನೂರು: ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದ ವಿದ್ಯಾಭಾರತಿಯ 33ನೇ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿ ಸಾಥ್ವಿ 17ರ ವಯೋಮಾನದಲ್ಲಿ ಕರ್ನಾಟಕ ದಕ್ಷಿಣ ಮಧ್ಯ ಕ್ಷೇತ್ರ ತಂಡವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.


ಇವರಿಗೆ ದೖೆಹಿಕ ಶಿಕ್ಷಣ ಶಿಕ್ಷಕ ಮೋನಪ್ಪ ಎಂ ತರಭೇತಿ ನೀಡಿರುತ್ತಾರೆ













