ಗ್ರಾಮೀಣ ಐಟಿ ಕ್ವಿಝ್ ಸ್ಪರ್ಧೆಯಲ್ಲಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾರ್ಥಿ ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಸುದಾನ ವಸತಿಯುತ ಶಾಲೆ ಪುತ್ತೂರು ಇಲ್ಲಿ ಅ. 28 ರಂದು ನಡೆದ ಜಿಲ್ಲಾ ಮಟ್ಟದ ಗ್ರಾಮೀಣ ಐಟಿ ಕ್ವಿಝ್ ಸ್ಪರ್ಧೆಯಲ್ಲಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿ ಶಂತನುಕೃಷ್ಣ ಕೆ ಎ (ಅರವಿಂದ ಮತ್ತು ಸಹನ ಇವರ ಪುತ್ರ) ಜಿಲ್ಲಾ ಮಟ್ಟದಿಂದ ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಸಂಚಾಲಕ ಸವಣೂರು ಸೀತಾರಾಮ ರೈ ಕೆ, ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ , ಪ್ರಾಂಶುಪಾಲೆ ಶಶಿಕಲಾ ಎಸ್ ಆಳ್ವ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here