






ಪುತ್ತೂರು: ನೆಲಪಾಲ್ ವೀರಾಂಜನೇಯ ಕ್ಷೇತ್ರದಲ್ಲಿ ನ.27ರಿಂದ 3 ದಿನಗಳ ಕಾಲ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಲೋಗೋ ಮತ್ತು ಸ್ಟಿಕ್ಕರ್ ಬಿಡುಗಡೆ ಕಾರ್ಯಕ್ರಮ ನಡೆಯಿತು.




ದ್ವಾರಕ ಕನ್ಸ್ಟ್ರಕ್ಷನ್ ಮಾಲಕ ಗೋಪಾಲಕೃಷ್ಣ ಅವರು ಲೋಗೋವನ್ನು ಹಾಗೂ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನ ರಾಜಿ ಬಲರಾಮ ಆಚಾರ್ಯ ಅವರು ಸ್ಟಿಕ್ಕರ್ ಅನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಕ್ಷೇತ್ರ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.













