ಜ.8 : ಸುದಾನದಲ್ಲಿ ಅಂತರ್ ಶಾಲಾ ರಸಪ್ರಶ್ನೆ

Puttur_Advt_NewsUnder_1
Puttur_Advt_NewsUnder_1

Sudana  Residential School

ಸುದಾನ ವಿದ್ಯಾಸಂಸ್ಥೆಯ ರಜತ ಮಹೋತ್ಸವದ ಪ್ರಯುಕ್ತ ದಿನಾಂಕ ೦೮-೦೧-೨೦೧೬ ರಂದು ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆಯು ನಡೆಯಲಿರುವುದು. ಸ್ಪರ್ಧೆಗೆ ಬಂದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ‘ಗ್ರಾಹಕರ ಹಕ್ಕುಗಳು’ ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಲಿರುವುದು.

ಆಸಕ್ತ ವಿದ್ಯಾಸಂಸ್ಥೆಗಳು ತಮ್ಮ ವಿದ್ಯಾರ್ಥಿಗಳ ಹೆಸರುಗಳನ್ನು ಸ್ಥಳದಲ್ಲೇ ನೀಡಲು ಅವಕಾಶವನ್ನು ನೀಡಲಾಗಿದೆ.

ವಿಶೇಷ ಸೂಚನೆ : ಒಂದು ಶಾಲೆಯಿಂದ ಇಬ್ಬರು ವಿದ್ಯಾರ್ಥಿಗಳ ಒಂದು ತಂಡ ಮತ್ತು ಮಾರ್ಗದರ್ಶಿ ಶಿಕ್ಷಕರಿಗೆ ಮಾತ್ರ ಅವಕಾಶ.

ಸಮಯ- ೯.೩೦ ರಿಂದ ೩.೩೦ ರವರೆಗೆ. ಸ್ಥಳ: ಸುದಾನ ಶಾಲೆಯ ಎಡ್ವರ್ಡ್ ಸಭಾಂಗಣ, ಪುತ್ತೂರು.

 

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.