ಕೆಮ್ಮಾಯಿ ಓಂ ಅಶ್ವತ್ಥಕಟ್ಟೆ ಬಳಿ ಸ್ವಚ್ಛತಾ ಕಾರ್ಯ

Puttur_Advt_NewsUnder_1
Puttur_Advt_NewsUnder_1

ramesh kemmailಕೆಮ್ಮಾಯಿ: ಕೆಮ್ಮಾಯಿ ಓಂ ಅಶ್ವತ್ಥಕಟ್ಟೆಯ ಪರಿಸರದಲ್ಲಿ ನಗರಸಭಾ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ನಗರಸಭಾ ಸದಸ್ಯ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆರವರ ನೇತೃತ್ವದಲ್ಲಿ ಕೆಮ್ಮಾಯಿ ವಿಷ್ಣು ಯುವಕ ಮಂಡಲದ ಸದಸ್ಯರು ಉಪಸ್ಥಿತರಿದ್ದರು. ಜ.15ರಂದು ಕೆಮ್ಮಾಯಿ ಅಶ್ವತ್ಥ ಮಹೋತ್ಸವ ಹಾಗೂ ಶನೈಶ್ವರ ಗ್ರಹವೃತ ಕಲ್ಪೋಕ್ತ ಪೂಜೆಯ ಅಂಗವಾಗಿ ಸ್ವಚ್ಛತಾ ಕಾರ್ಯ ನಡೆಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.