ಪಡುಮಲೆ: ಕಿರುತೆರೆ ನಟ ರಾಘವೇಂದ್ರ ರೈರವರಿಗೆ ಸನ್ಮಾನ

Puttur_Advt_NewsUnder_1
Puttur_Advt_NewsUnder_1

IMG_20160105_224201ಬಡಗನ್ನೂರು: ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ಪಡುಮಲೆ ಇದರ ವಾರ್ಷಿಕೋತ್ಸವ ಕಾರ‍್ಯಕ್ರಮದಲ್ಲಿ ಮಂಗಳೂರು ಮೀನನಾಥ ಖ್ಯಾತಿಯ ಚಲನಚಿತ್ರ ಹಾಗೂ ಕಿರುತೆರೆಯ ನಟ ರಾಘವೇಂದ್ರ ರೈ ಮಂಗಳೂರುರವರನ್ನು ತಾ.ಪಂ. ಸದಸ್ಯ ಮಹಮ್ಮದ್ ಬಡಗನ್ನೂರು ಸನ್ಮಾನಿಸಿದರು. ಗ್ರಾ.ಪಂ. ಉಪಾಧ್ಯಕ್ಷೆ ಬೇಬಿ ಎಸ್., ಗ್ರಾ.ಪಂ. ಸದಸ್ಯ ರವಿರಾಜ ರೈ ಸಜಂಕಾಡಿ, ಗುರುಪ್ರಸಾದ್ ರೈ ಕುದ್ಕಾಡಿ, ಅಕ್ಷರದಾಸೋಹ ನಾಮ ನಿರ್ದೇಶಿತ ಸದಸ್ಯ ಮೋನಪ್ಪ ಪೂಜಾರಿ ಕೆರೆಮಾರ್, ಅರಿಯಡ್ಕ ಗ್ರಾ.ಪಂ. ಸದಸ್ಯ ಮಹಾಲಿಂಗ ನಾಯ್ಕ, ನಿವೃತ್ತ ಶಿಕ್ಷಕ ಚಿದಾನಂದ ಗೌಡ ಸಾರಕೂಟೇಲು, ಪಡುಮಲೆ ಶಾಲಾ ನಿವೃತ್ತ ಶಿಕ್ಷಕ ನಾರಾಯಣ ಪಾಟಾಳಿ, ಸಾರ್ವಜನಿಕ ಪೂಜಾ ಸಮಿತಿ ಅಧ್ಯಕ್ಷ ವಿಜಯ ಕುಮಾರ್ ಸೋಣಗಿರಿ, ಶಂಕರನಾರಾಯಣ ಪ್ರಸಾದ್, ಶಾಲಾ ಮುಖ್ಯ ಶಿಕ್ಷಕ ದೇವಿಪ್ರಸಾದ್ ಕೆ.ಸಿ., ಎಸ್‌ಡಿಎಂಸಿ ಅಧ್ಯಕ್ಷೆ ಜ್ಯೋತಿ ವೇದಿಕೆಯಲ್ಲಿ ಉಪಸ್ಥಿತಿಯಲ್ಲಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.