ಜ.9: ಮಂಗಳೂರಿನಲ್ಲಿ ಪ್ರಾಥಮಿಕ,ಪ್ರೌಢ,ಪಿಯು ಬಾಲಕ-ಬಾಲಕಿಯರ ಕಬಡ್ಡಿ ಕ್ರೀಡೋತ್ಸವ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಹಾಗೂ ಶ್ರೀ ಉಮಾಮಹೇಶ್ವರಿ ಕಬಡ್ಡಿ ಅಕಾಡೆಮಿ ಇದರ ಸಹಭಾಗಿತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಬಾಲಕ-ಬಾಲಕಿಯರ ಕಬಡ್ಡಿ ಕ್ರೀಡೋತ್ಸವವು ತೊಕ್ಕೊಟ್ಟು ಚೆಂಬುಗುಡ್ಡೆಯ ಮಂಗಳೂರು ಒನ್ ಸ್ಕೂಲ್‌ನಲ್ಲಿ ಜ.9ರಂದು ನಡೆಯಲಿದೆ. ಭಾಗವಹಿಸುವ ತಂಡಗಳು ಜನವರಿ 7 ತಾರೀಖಿನೊಳಗೆ ಅಮೆಚೂರ್ ಕಬಡ್ಡಿ ಅಸೋಸಿಯೇಶನ್‌ನ ಕಾರ್ಯದರ್ಶಿ ದಯಾನಂದ ರೈ(ಮೊ.9480277947)ರವರಿಗೆ ಸಂಪರ್ಕಿಸಬೇಕಾಗಿ ಪ್ರಕಟಣೆ ತಿಳಿಸಿದೆ

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.