Breaking News

ಬೈಕ್ ನಿಲ್ಲಿಸಿ ಕೆದಿಲ ನಿವಾಸಿ ಉಮ್ಮರಬ್ಬ ಗೆ ಹಲ್ಲೆ- ನಾಲ್ವರ ವಿರುದ್ಧ ಪ್ರಕರಣ ದಾಖಲು

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೆದಿಲ ಬೈಕ್ ತಡೆದು ನಿಲ್ಲಿಸಿ ಸವಾರನಿಗೆ ಹಲ್ಲೆ ನಡೆಸಿರುವ ಘಟನೆಗೆ ಸಂಬಂಧಿಸಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆದಿಲ ನಿವಾಸಿ ಉಮ್ಮರಬ್ಬ ಎಂಬವರು ಜ.2ರಂದು ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಕೆದಿಲದ ಅಬ್ದುಲ್ ಲತೀಫ್, ಮೊಹಮ್ಮದ್ ಇಕ್ಬಲ್, ಅಬ್ದುಲ್‌ಮಜೀದ್, ಇಸ್ಮಾಯಿಲ್ ಎಂಬವರು ಹಲ್ಲೆ ನಡೆಸಿದ್ದಾರೆಂದು ಉಮ್ಮರಬ್ಬರವರು ದೂರಿನಲ್ಲಿ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.