ಜ.9 : ಡಾ.ಆಶಾ ಅಭಿಕಾರ ಮತ್ತು ನ್ಯಾಯವಾದಿ ಮೋಹನ ಗೌಡ ಇಡ್ಯಡ್ಕ ದಂಪತಿ ವೈವಾಹಿಕ ಜೀವನದ ರಜತ ಮಹೋತ್ಸವ

Puttur_Advt_NewsUnder_1
Puttur_Advt_NewsUnder_1

kaniyooruಕಾಣಿಯೂರು: ಡಾ.ಆಶಾ ಅಭಿಕಾರ ಹಾಗೂ ನ್ಯಾಯವಾದಿ ಮೋಹನ ಗೌಡ ಇಡ್ಯಡ್ಕರವರ ವೈವಾಹಿಕ ಜೀವನದ ರಜತ ಮಹೋತ್ಸವವು ಚಾರ್ವಾಕ ಗ್ರಾಮದ ಬಾರೆಂಗಳಗುತ್ತು ಮನೆಯಲ್ಲಿ ಜ 9ರಂದು ಸಂಜೆ ನಡೆಯಲಿದೆ. ಮೋಹನ ಗೌಡರವರು ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲದೆ ಪುತ್ತೂರು ಗೌಡ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ. ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ರಸಮಂಜರಿ ಕಾರ್ಯಕ್ರಮ, ಅತಿಥಿಗಳಿಗೆ ಬೋಜನದ ವ್ಯವಸ್ಥೆ ಮಾಡಲಾಗಿದೆ. ಮೋಹನ ಗೌಡ ದಂಪತಿಗಳಿಗೆ ಅಭಿನಂದನಾ ಕಾರ್ಯಕ್ರಮಗಳನ್ನು ಅಭಿಮಾನಿಗಳು ಮತ್ತು ಊರವರು ನಡೆಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.