ಕೆದಿಲ: ಹಲ್ಲೆ ಪ್ರಕರಣ ನ್ಯಾಯಾಲಯಕ್ಕೆ ಖಾಸಗಿ ದೂರು

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೆದಿಲದಲ್ಲಿ 2015ನೇ ದ.19ರಂದು ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಅಬ್ದುಲ್ ಲತೀಫ್ ಎಂಬವರು ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದಾರೆ.

ಕೆದಿಲ ಪೇರಮೊಗ್ರು ಎಂಬಲ್ಲಿನ ಕೋಳಿಫಾರಂ ಬಳಿ ಶರೀಫ್, ಮುಸ್ತಾಫ, ರಫೀಕ್, ಉಮ್ಮರಬ್ಬ, ಹನೀಫ್‌ರವರು ನನಗೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಅಬ್ದುಲ್ ಲತೀಫ್ ಎಂಬವರು ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು. ನ್ಯಾಯಾಲಯ ಆರೋಪಿಗಳ ವಿಚಾರಣೆಗಾಗಿ ನೊಟೀಸ್ ನೀಡಿದ ಹಿನ್ನೆಲೆಯಲ್ಲಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.