Breaking News

ಬೊಳುವಾರು ಕ್ಷೇತ್ರದ ಬ್ರಹ್ಮಕಲಶೋತ್ಸವಕ್ಕೆ ಸಚಿವ ರಮಾನಾಥ ರೈಯವರಿಗೆ ಆಹ್ವಾನ

Puttur_Advt_NewsUnder_1
Puttur_Advt_NewsUnder_1

ramanatha

ಪುತ್ತೂರು: ನವೀಕರಣಗೊಂಡು ಜ.19 ರಿಂದ ಜ.24 ರವರೆಗೆ ಪುನರ್‌ಪ್ರತಿಷ್ಠಾ ಬ್ರಹ್ಮಕಲಶೋತ್ಸ ನಡೆಯಲಿರುವ ಬೊಳುವಾರು ಶ್ರೀ ದುರ್ಗಾಪರಮೇಶ್ವರಿ  (ಉಳ್ಳಾಲ್ತಿ) ಮಲರಾಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರವನ್ನು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈಯವರಿಗೆ ನೀಡಿ ಕಾರ್ಯಕ್ರಮಕ್ಕೆ ಆಮಂತ್ರಿಸಲಾಯಿತು. ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹೇಮನಾಥ ಶೆಟ್ಟಿ, ಉಪಾಧ್ಯಕ್ಷ ಯು ಲೋಕೇಶ್ ಹೆಗ್ಡೆ, ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಬಾಲಸುಬ್ರಹ್ಮಣ್ಯ ಭಟ್, ಕ್ಷೇತ್ರ ವಿಶ್ವಸ್ಥ ಮಂಡಳಿ ಟ್ರಸ್ಟಿ ವಿ.ಕೆ. ಶೆಟ್ಟಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.