ಪಲ್ಸ್ ಪೋಲಿಯೋ ಕಾರ್ಯಕ್ರಮ ಶಾಲಾ ಮುಖ್ಯಸ್ಥರಿಗೆ ಸೂಚನೆ

ಪುತ್ತೂರು: ಐದು ವರ್ಷದ ಒಳಗಿನ ಮಕ್ಕಳಿಗೆ ದೇಶದಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೋ ನಿರ್ಮೂಲನಾ ಲಸಿಕೆ ಕಾರ್ಯಕ್ರಮ ಜ. 17 ಮತ್ತು ಫೆ. 21ರಂದು ನಡೆಯಲಿದ್ದು, ಈ ಮಾಹಿತಿಯನ್ನು ಎಲ್ಲಾ ಶಾಲೆಗಳ ಮುಖ್ಯಸ್ಥರು ಶಾಲಾ ಪ್ರಾರ್ಥನಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ನೀಡಿ ವಿದ್ಯಾರ್ಥಿಗಳು ತಮ್ಮ ಹೆತ್ತವರು/ಪೋಷಕರು ಮತ್ತು ನೆರೆಹೊರೆಯ ಬಂಧುಗಳಿಗೆ ಸೂಚಿಸುವಂತೆ  ಕ್ಷೇತ್ರಶಿಕ್ಷಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.