ಕಬಕ ಗ್ರಾಮದ ಶೇವಿರೆ ನಿವಾಸಿ ಪೂವಮ್ಮ ನಿಧನ

Puttur_Advt_NewsUnder_1
Puttur_Advt_NewsUnder_1

poovamma

ಪುತ್ತೂರು: ಕಬಕ ಗ್ರಾಮದ ಶೇವಿರೆ ನಿವಾಸಿ ದಿ.ಅಪ್ಪು ಬೆಳ್ಚಡರವರ ಪತ್ನಿ ಪೂವಮ್ಮ(80ವ)ರವರು ಜ.7ರಂದು ನಿಧನರಾದರು.

ಮೃತರು ಮೂವರು ಪುತ್ರಿಯರನ್ನು ಮತ್ತು ಈರ್ವರು ಪುತ್ರರನ್ನು ಅಗಲಿದ್ದಾರೆ. ನಗರಸಭಾ ಸದಸ್ಯ ಕೆ.ಸೋಮಪ್ಪ ಸಪಲ್ಯ ಮತ್ತು ಅನೇಕ ಗಣ್ಯರು ಮೃತರ ಮನೆಗೆ ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.

 

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.