Home_Page_Advt
Home_Page_Advt
Home_Page_Advt

ಪುತ್ತೂರಿನ  ಕೆಎಸ್‌ಆರ್‌ಟಿಸಿ ಹೈ-ಟೆಕ್ ಬಸ್ ನಿಲ್ದಾಣ ಲೋಕಾರ್ಪಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: 33 ಕೋಟಿ ರೂ. ವೆಚ್ಚದಲ್ಲಿ ಹಿಂದೂಸ್ಥಾನ್ ಪ್ರಮೋಟರ‍್ಸ್  ಮತ್ತು ಡೆವಲಪರ‍್ಸ್ ಪ್ರೈ.ಲಿಮಿಟೆಡ್ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ, ಪುತ್ತೂರು ವಿಭಾಗದ ಸಹಭಾಗಿತ್ವದಲ್ಲಿ ಪುತ್ತೂರಿನ ಹೃದಯಭಾಗದಲ್ಲಿ ಸುಂದರ, ಸುಸಜ್ಜಿತವಾಗಿ ನಿರ್ಮಾಣವಾದ ಹೈ-ಟೆಕ್ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣ ಹಾಗೂ ವಿಭಾಗೀಯ ಕಚೇರಿ ಮತ್ತು ವಿಭಾಗೀಯ ಕಾರ್ಯಾಗಾರದ ಉದ್ಘಾಟನೆ ಜ.9ರಂದು ನಡೆಯಿತು. ಬಸ್‌ನಿಲ್ದಾಣವನ್ನು ಸಾರಿಗೆ ಸಚಿವ ರಾಮಲಿಂಗ ರೆಡ್ಡಿರವರು  ಉದ್ಘಾಟಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ರಾಜ್ಯ ಸಂಸದೀಯ ಕಾರ್ಯದರ್ಶಿ, ಶಾಸಕಿ ಶಕುಂತಳಾ ಟಿ.ಶೆಟ್ಟಿರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ, ತಾ.ಪಂ ಅಧ್ಯಕ್ಷೆ ಪುಲಸ್ತ್ಯ ರೈ, ಪುತ್ತೂರು ನಗರಸಭಾಧ್ಯಕ್ಷ ಜೀವಂಧರ್ ಜೈನ್, ಪುತ್ತೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೆಟ್ಟ ಈಶ್ವರ ಭಟ್, ಜಿಲ್ಲಾಧಿಕಾರಿ ಎ.ಬಿ ಇಬ್ರಾಹಿಂ, ಎ.ಎಸ್ಪಿ ರಿಷ್ಯಂತ್ ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ರಾಜೇಂದರ್ ಕುಮಾರ ಕಟಾರಿಯಾರವರು ಪ್ರಾಸ್ತಾವಿಕ ಮಾತನಾಡಿದರು. ಪುತ್ತೂರು ವಿಭಾಗ ನಿಯಂತ್ರಣಾಧಿಕಾರಿ ವಿವೇಕಾನಂದ ಹೆಗಡೆ ಸ್ವಾಗತಿಸಿ, ವೆಂಕಟೇಶ್ ವಂದಿಸಿದರು. ನಿವೃತ್ತ ಉಪನ್ಯಾಸಕ ಬಿಜೆ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.

Bus Stand 6

Bus Stand 7

Bus Stand 1

Bus Stand 2

Bus Stand 3

Bus Stand 4

Bus Stand 5

20160108231457

IMG_2508

20160108231457 (1)

20160108233523

20160108234453

20160108234831

20160108235342

20160108225543

20160108234055

20160108234235

IMG_2512

IMG_2513

IMG_2517

IMG_2531

IMG_2544

IMG_2533

IMG_2535

IMG_2537

IMG_2540

IMG_2543

DSC_8396

DSC_8413

DSC_8631

DSC_8642

DSC_8650

DSC_8676

DSC_8752

DSC_8765

DSC_8050

About The Author

Related posts

1 Comment

  1. A.J.Rai

    Ultimately Puttur got a good bus stand.But connecting roads are so narrow. How it will be solved.Only time will tell.

    Reply

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.