ಮಾಣಿಯಲ್ಲಿ ಬೈಕ್ ಪಲ್ಟಿ: ಗಾಯಾಳು ತಂದೆ ಮಗಳನ್ನು ಆಸ್ಪತ್ರೆಗೆ ದಾಖಲಿಸಿದ ಜಯಕರ್ನಾಟಕ ತಂಡ

Puttur_Advt_NewsUnder_1
Puttur_Advt_NewsUnder_1

mani1.jpg2

mani1

ಪುತ್ತೂರು: ಮಾಣಿ ಸಮೀಪ ಬುಡೋಳಿಯಲ್ಲಿ ದನವೊಂದು ಅಡ್ಡ ಬಂದ ಪರಿಣಾಮ ಬೈಕ್ ಪಲ್ಟಿಯಾಗಿ ತಂದೆ ಮತ್ತು ಮಗಳು ತೀವ್ರ ಗಾಯಗೊಂಡ ಬಗ್ಗೆ ವರದಿಯಾಗಿದೆ. ಬೈಕ್ ಸವಾರರನ್ನು ಸ್ಥಳೀಯರ ಸಹಕಾರದಿಂದ ಜಯಕರ್ನಾಟಕದ ಸದಸ್ಯರು ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕೊಂಡೊಯ್ಯಲಾಗಿದೆ. ಬೈಕ್ ಸವಾರ ಫ್ರಾನ್ಸಿಸ್ ತಣ್ಣೀರು ಬಾವಿ ಮತ್ತು ಅವರ ಪುತ್ರಿ ಗಂಭೀರ ಗಾಯಗೊಂಡವರಾಗಿದ್ದು, ಅವರನ್ನು ಸ್ಥಳೀಯರ ಸಹಕಾರದಿಂದ ಜಯಕರ್ನಾಟಕ ತಾಲೂಕು ಅಧ್ಯಕ್ಷ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ ಪದಾಧಿಕಾರಿಗಳಾದ ಕೃಷ್ಣಪ್ರಸಾದ್ ಆಳ್ವ, ಫ್ರಾನ್ಸಿಸ್, ಗಂಗಾಧರ ಶೆಟ್ಟಿ, ನವೀನ್ ನಾಕ್ ಬೆದ್ರಾಳ ಮತ್ತಿತರರು ಪುತ್ತೂರಿನ ಪ್ರಗತಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕೊಂಡಯ್ಯಲಾಯಿತು.

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.