ಜ.14 : ಮಾಡಾವು ಅಯ್ಯಪ್ಪ ಭಜನಾ ಮಂದಿರಲ್ಲಿ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ

photoಪುತ್ತೂರು : ಮಾಡಾವು ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಜ. 14ರ ಗುರುವಾರ ಮಕರ ಸಂಕ್ರಮಣದ ಪ್ರಯುಕ್ತ ಕಟೀಲು ಶ್ರೀದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಯಕ್ಷಗಾನ ಬಯಲಾಟ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ನಡೆಯಲಿದೆ.

ಸಂಜೆ ಗಂಟೆ 6ರಿಂದ 7.30ರವರೆಗೆ ಭಜನಾ ಕಾರ್ಯಕ್ರಮ, ರಾತ್ರಿ ಗಂಟೆ 8.30 ರಿಂದ ಪ್ರಸಾದ ವಿತರಣೆ, ಅನ್ನಸಂತರ್ಪಣೆಯ ಬಳಿಕ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ವಸಂತ ಗುರುಸ್ವಾಮಿ ಹಾಗೂ ಅಯ್ಯಪ್ಪ ಭಜನ ಮಂದಿರದ ಆಡಳಿತ ಮೊಕ್ತೇಸರ ನಾರಾಯಣ ರೈ ಬೊಳಿಕಲ ಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.