Breaking News

ಹಿರೇಬಂಡಾಡಿ : ವಿವೇಕ ಜಯಂತಿ ಆಚರಣೆ

Puttur_Advt_NewsUnder_1
Puttur_Advt_NewsUnder_1

20160111215352ಹಿರೇಬಂಡಾಡಿ : ಹಿರೇಬಂಡಾಡಿ ಗ್ರಾ.ಪಂ ಕಚೇರಿಯಲ್ಲಿ ವಿವೇಕ ಜಯಂತಿ ಆಚರಣೆ ಜ.12 ರಂದು ನಡೆಯಿತು. ಗ್ರಾ.ಪಂ ಅಧ್ಯಕ್ಷ ಶೌಖತ್ ಅಲಿ ವಿವೇಕಾನಂದರ ಭಾವಚಿತ್ರಕ್ಕೆ ಹೂ ಅರ್ಪಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗ್ರಾ.ಪಂ ಸದಸ್ಯ ನಿತೀನ್, ಸಿಬ್ಬಂದಿಗಳಾದ ಚೈತ್ರ, ಲೋಕೇಶ್, ಸೋಮನಾಥ, ಗ್ರಾಮಸ್ಥರು ಉಪಸ್ಥಿತರಿದ್ದರು. ಗ್ರಾ.ಪಂ ಕಾರ್ಯದರ್ಶಿ ಭವಾನಿ ಸ್ವಾಗತಿಸಿ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.