ಜ.14ರಂದು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕನಕಾಭಿಷೇಕ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜ.14ರಂದು ಮಕರ ಸಂಕ್ರಮಣದ ವಿಶೇಷವಾಗಿ ರಾತ್ರಿ ಉತ್ಸವದಲ್ಲಿ ಕನಕಾಭಿಷೇಕ ನಡೆಯಲಿದೆ.

ಸಂಜೆ ಶ್ರೀ ದೇವರ ಉತ್ಸವ ಬಲಿ ನಡೆಯಲಿದೆ. ಬಳಿಕ ಉಳ್ಳಾಲ್ತಿ ನಡೆಯಲ್ಲಿ ಉತ್ಸವ ಮೂರ್ತಿಗೆ ಕನಕಾಭಿಷೇಕ ನಡೆಯಲಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.

 

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.