ಜ.20 : ಮೊಟ್ಟೆತ್ತಡ್ಕದಲ್ಲಿ ಸಮಸ್ತ 90 ನೇ ವಾರ್ಷಿಕ ಪ್ರಚಾರ ಸಮ್ಮೇಳನ ಸಂಶುಲ್ ಉಲಮಾ ಅನುಸ್ಮರಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಎಸ್.ಕೆ.ಎಸ್.ಎಸ್.ಎಫ್ ಕಲ್ಲಗುಡ್ಡೆ ಶಾಖೆ ಇದರ ಆಶ್ರಯದಲ್ಲಿ ಮೊಟ್ಟೆತ್ತಡ್ಕ ಹೆಲಿಪ್ಯಾಡ್ ಮೈದಾನದಲ್ಲಿ ಸಮಸ್ತ 90 ನೇ ವಾರ್ಷಿಕ ಪ್ರಚಾರ ಸಮ್ಮೇಳನ ಹಾಗೂ ಸಂಶುಲ್ ಉಲಮಾ ಅನುಸ್ಮರಣೆ ಕಾರ್ಯಕ್ರಮವು ಜ.20 ರಂದು ಜರಗಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪ್ಪಿನಂಗಡಿ ಕೇಂದ್ರ ಜುಮಾ ಮಸೀದಿಯ ಅಧ್ಯಕ್ಷ ಹಾಜಿ ಮುಸ್ತಫಾ ಕೆಂಪಿ ವಹಿಸಲಿದ್ದು, ಪುತ್ತೂರು ಮುದರ್ರಿಸ್ ಅಸ್ಸಯ್ಯದ್ ಅಹ್ಮದ್ ಪೂಕೋಯ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಭಾಷಣಗಾರರಾಗಿ ಕೇಂದ್ರ ಎಸ್.ಕೆ.ಎಸ್.ಎಫ್ ಪ್ರಧಾನ ಕಾರ್ಯದರ್ಶಿ  ಸತ್ತಾರ ಪಂದಲೂರು ಹಾಗೂ ಮುಹಮ್ಮದ್ ರಾಮಂದಾಲಿ ರವರು ಆಗಮಿಸಲಿದ್ದಾರೆ ಎಂದು ಪದಾಧಿಕಾರಿಗಳು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.