ಬೆದ್ರೋಡಿ : ಓಮ್ನಿ ಕಾರು ಚರಂಡಿಗೆ

Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ : ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆದ್ರೋಡಿ ಸಮೀಪ ಮಾರುತಿ ಓಮ್ನಿ ಕಾರೊಂದು (ಕೆ ಎ 21 ಎನ್7428) ರಸ್ತೆ ಬದಿಯ ಚರಂಡಿಗೆ ಬಿದ್ದಿರುವ ಬಗ್ಗೆ ಜ.13 ರಂದು ವರದಿಯಾಗಿದೆ. ಜ.12 ರ ರಾತ್ರಿ ಘಟನೆ ನಡೆದಿರಬಹುದು ಎನ್ನಲಾಗಿದ್ದು ಕಾರಿನ ಚಾಲಕ ಮಾಲಕರು ಹಾಗೂ ಘಟನೆಗೆ ಕಾರಣದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

20160112220411 (2)

20160112220411

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.