ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಶಿವಪ್ರಸಾದ್ ಕಡಮಣ್ಣಾಯರ ಮನೆಗೆ ಪೇಜಾವರ ಶ್ರೀ ಭೇಟಿ

Puttur_Advt_NewsUnder_1
Puttur_Advt_NewsUnder_1

ಕಾವು : ಉಡುಪಿ ಶ್ರೀ ಕೃಷ್ಣ ಪೂಜೆಯ ಐತಿಹಾಸಿಕ ಪರ್ಯಾಯ ಸರ್ವಜ್ಞ ಪೀಠವನ್ನು ಐದನೇ ಬಾರಿಗೆ ಅಲಂಕರಿಸಲಿರುವ ಪೇಜಾವರ ಶ್ರೀ ಅಧೋಕ್ಷಜ ಮಠಾಧೀಶ ಶ್ರೀ ವಿಶ್ವೇಶತೀರ್ಥ ಶ್ರೀಪಾದರವರು ಜ.11ರಂದು ರಾತ್ರಿ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ, ಶಿಷ್ಯರಾದ ಶಿವಪ್ರಸಾದ್ ಕಡಮಣ್ಣಾಯರ ಮನೆಗೆ ಭೇಟಿ ನೀಡಿ ಪಾದಪೂಜೆ ಸ್ವೀಕರಿಸಿದರು. ಕಿರಿಯ ಪೀಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರು ಜತೆಗಿದ್ದರು. ಶಿವಪ್ರಸಾದ್ ಕಡಮಣ್ಣಾಯ ಮತ್ತು ಮನೆಯವರು ಶ್ರೀಗಳ ಪಾದಪೂಜೆ ಮಾಡಿ, ಗೌರವಾರ್ಪಣೆ ಸಲ್ಲಿಸಿ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪವಿತ್ರಪಾಣಿ ನನ್ಯ ಅಚ್ಚುತ ಮೂಡೆತ್ತಾಯ ಉಪಸ್ಥಿತರಿದ್ದರು.

IMG-20160112-WA0003

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.