ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯಕ್ಕೆ ಸಚಿವ ವಿನಯ ಕುಮಾರ್ ಸೊರಕೆ ಭೇಟಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ ದಂಪತಿ ಜ.14ರಂದು ಭೇಟಿ ನೀಡಿದರು. ಮಕರಸಂಕ್ರಮಣದ ದಿನ ಬೆಳಿಗ್ಗೆ ಧನು ಪೂಜೆಗೆ ಆಗಮಿಸಿದ ಅವರು ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಎನ್.ಕೆ.ಜಗನ್ನಿವಾಸ್ ರಾವ್, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎನ್.ಸುಧಾಕರ್ ಶೆಟ್ಟಿ, ದೇವಳದ ಕಚೇರಿ ವ್ಯವಸ್ಥಾಪಕ ಜಗದೀಶ್ ಉಪಸ್ಥಿತರಿದ್ದರು. ಧನು ಪೂಜೆಯ ಕೊನೆ ದಿನವಾದ್ದರಿಂದ ಸಾವಿರಾರು ಭಕ್ತರು ಪೂಜೆಯಲ್ಲಿ ಪಾಲ್ಗೊಂಡರು. 20160113202102

20160113202105

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.