ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ – ತುಲಾಭಾರ ಸೇವೆ, ಆಶ್ಲೇಷ ಬಲಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಇಡ್ಕಿದು ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ಬೆಳಿಗ್ಗೆ ತುಲಾಭಾರ ಸೇವೆ, ನಾಗ ಸನ್ನಿಧಿಯಲ್ಲಿ ಆಶ್ಲೇಷ ಬಲಿ ಮುಂತಾದ ಧಾರ್ಮಿಕ ಕಾರ‍್ಯಕ್ರಮಗಳು ನಡೆಯಿತು. ಶ್ರೀ ಷಣ್ಮುಖ ಸೇವಾ ಸಮಿತಿ ವತಿಯಿಂದ ಪ್ರಾತ: ಕಾಲದಿಂದ ಅರ್ಧ ಏಕಾಹ ಭಜನೆ ಪ್ರಾರಂಭಗೊಂಡಿದ್ದು, ವಿವಿಧ ಭಜನಾ ಮಂಡಲಿಗಳಿಂದ ಸಂಜೆ ಸೂರ್ಯಾಸ್ತದ ತನಕ ಭಜನೆ ಜರಗಲಿದೆ.

20160113230750

20160113230215 (1)

20160113210807 (1)

20160113210807

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.