ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಕ್ರಮಣದ ಪ್ರಯುಕ್ತ ಭಜನೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಸವಣೂರು ಗ್ರಾಮದ ಸವಣೂರು ಶ್ರೀವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜ.14 ರಂದು ಬೆಳಿಗ್ಗೆಯಿಂದ ಭಜನಾ ಕಾರ್ಯಕ್ರಮ ಪ್ರಾರಂಭವಾಗಿದ್ದು ಸಂಜೆವರೆಗೆ ನಡೆಯಲಿದೆ. ವಿವಿಧ ಭಜನಾ ತಂಡಗಳಿಂದ ಭಜನೆ ನಡೆಯುತ್ತಿದೆ. ದೇವಾಲಯದ ಆಡಳಿತ ಮೊಕ್ತೇಸರ ವೆಂಕಪ್ಪ ಶೆಟ್ಟಿ ಸವಣೂರುಗುತ್ತು, ದೇವಾಲಯದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.

20160113225535

20160113205320

20160113233200

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.