ಮಜಲುಮಾರು ಉಮಾಮಹೇಶ್ವರ ದೇವಳದಲ್ಲಿ ಏಕದಶ ರುದ್ರಾಭಿಷೇಕ, ಸೀಯಾಳಾಭಿಷೇಕ

Puttur_Advt_NewsUnder_1
Puttur_Advt_NewsUnder_1

20160113230215ಪುತ್ತೂರು: ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ದ.14ರಂದು ಪ್ರಾತ:ಕಾಲ ಧನು ಪೂಜೆ, ಮಕರ ಸಂಕ್ರಾಂತಿ ಪ್ರಯುಕ್ತ ಪೂರ್ವಾಹ್ನ ಉಮಾಮಹೇಶ್ವರ ದೇವರಿಗೆ ಏಕದಶ ರುದ್ರಾಭಿಷೇಕ, ಸೀಯಾಳಾಭಿಷೇಕ, ಮಹಾ ಪೂಜೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು.

ಉಮಾಮಹೇಶ್ವರ ಸೇವಾ ಟ್ರಸ್ಟ್‌ನ ಅಧ್ಯಕ್ಷ ತಿರುಮಲೇಶ್ವರ ಭಟ್ ಮತ್ತು ಸದಸ್ಯರು ಹಾಗೂ ಸಾವಿರಾರು ಮಂದಿ ಭಕ್ತರು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.