Breaking News

ಕಡಬ: ಏಮ್ಸ್ ಕಾಲೇಜಿನಲ್ಲಿ ವಿವೇಕಾನಂದ ಜನ್ಮದಿನಾಚರಣೆ

Puttur_Advt_NewsUnder_1
Puttur_Advt_NewsUnder_1

IMG-20160114-WA0045ಕಡಬ: ಏಮ್ಸ್ ಪ್ರಥಮ ದರ್ಜೆ ಕಾಲೇಜು ಇದರ ಕನ್ನಡ ಸಂಘದ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆಯ ಪ್ರಯುಕ್ತ ಯುವ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ  ಏಮ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ  ಪೌಝಿಯಾ ಬಿ.ಎಚ್ ರವರು ವಿವೇಕಾನಂದರ ಆದರ್ಶಗಳನ್ನು ಪಾಲಿಸಿದಾಗ ಮಾತ್ರ ಆತ ಜೀವನದಲ್ಲಿ ಪರಿಪೂರ್ಣ ವ್ಯಕ್ತಿಯಾಗುತ್ತಾನೆ ಎಂದು ನುಡಿದರು. ಮುಖ್ಯ ಅತಿಥಿಯಾಗಿ ಇತಿಹಾಸ ಸಂಘದ ಸಂಯೋಜಕಿ ನಳಿನಾಕ್ಷಿ ಮತ್ತು ಪ್ರಾಂಶುಪಾಲೆ ಸೆಮೀರಾ ಕೆ.ಎ ಭಾಗವಹಿಸಿದರು. ಕನ್ನಡ ಸಂಘದ ಸಂಯೋಜಕಿ ಜಯಂತಿ ಸ್ವಾಗತಿಸಿ ವಿದ್ಯಾರ್ಥಿನಿ ಅನೀಷಾ ವಂದಿಸಿದರು. ಸಾಹಿರಾ ಕಾರ್ಯಕ್ರಮ ನಿರ್ವಹಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.