ಶಿಕ್ಷಕ ವೆಂಕಟೇಶ್ ಅನಂತಾಡಿಯವರಿಗೆ ಸನ್ಮಾನ

Puttur_Advt_NewsUnder_1
Puttur_Advt_NewsUnder_1

101ಪುತ್ತೂರು : ಸಮಾಜಮುಖಿ ಚಟುವಟಿಕೆ ಹಾಗೂ ಸಂಘಟನಾ ಚತುರತೆಯನ್ನು ಗುರುತಿಸಿ, ಕಾರ್ಯಕ್ರಮ ನಿರೂಪಕ, ಶಿಕ್ಷಕ ವೆಂಕಟೇಶ್ ಅನಂತಾಡಿ ಅವರನ್ನು ಪಳ್ಳತ್ತಾರು ಶಾಲೆಯಲ್ಲಿ ಜರಗಿದ ವಾರ್ಷಿಕೋತ್ಸವ ಸಂದರ್ಭದಲ್ಲಿ ಊರವರ ಹಾಗೂ ಹಿರಿಯ ವಿದ್ಯಾರ್ಥಿಗಳ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಯುವರಾಜ ಬನಾರಿ, ವಾರ್ಷಿಕೋತ್ಸವ ಸಮಿತಿ ಉಪಾಧ್ಯಕ ರಾಜೇಶ್ ಬನಾರಿ, ಮುಖ್ಯೋಪಾಧ್ಯಾಯಿನಿ ಯಮುನಾ ಕೆ., ಪ್ರೇಮಾ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯಾಕುಬ್ ಬನಾರಿ, ಉಮ್ಮರ್ ಕೂಂಕ್ಯ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.