ವಸತಿ ನಿಲಯದ ಆವರಣದೊಳಗೆ ಪ್ರವೇಶಿಸಿ ವಿದ್ಯಾರ್ಥಿನಿಯ ಚುಡಾವಣೆ ಪ್ರಕರಣ : ಆರೋಪಿ ಇಸ್ಮಾಯಿಲ್ ಗೆ ನ್ಯಾಯಾಂಗ ಬಂಧನ

Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಪಡೀಲ್‌ನಲ್ಲಿರುವ ಹಾರಾಡಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯದೊಳಗೆ ಅಕ್ರಮ ಪ್ರವೇಶಿಸಿ ಬಾಲಕಿಯರನ್ನು ಚುಡಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯಿದೆಯಡಿ ಬಂಧಿತನಾಗಿದ್ದ ಬಪ್ಪಳಿಗೆ ನಿವಾಸಿ,  ಬನ್ನೂರಿನಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸ್ತವ್ಯ ಹೊಂದಿದ್ದ ಇಸ್ಮಾಯಿಲ್ ಯಾನೆ ಶಾಮಿಯಾನ ಇಸ್ಮಾಯಿಲ್  ರನ್ನು ಜ.16 ರಂದು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

158

ಪ್ರಕರಣಕ್ಕೆ ಸಂಬಂಧಿಸಿದ ಹಿಂದಿನ ವರದಿ

* ವಸತಿ ನಿಲಯದ ಆವರಣದೊಳಗೆ ಪ್ರವೇಶಿಸಿ ವಿದ್ಯಾರ್ಥಿನಿಯ ಚುಡಾವಣೆ : ಆರೋಪಿ ಇಸ್ಮಾಯಿಲ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.