ಅಗರ್ತಬೈಲುವಿನಲ್ಲಿರುವ ಶ್ರೀ ಲಕ್ಷ್ಮೀವೆಂಕಟರಮಣ ದೇವರ ಬ್ರಹ್ಮಕಲಶೋತ್ಸವದ ಹಸಿರುಹೊರೆ ಕಾಣಿಕೆ

ಪುತ್ತೂರು: ಸುಮಾರು 400 ವರ್ಷಗಳ ಇತಿಹಾಸವಿರುವ ಬಲ್ನಾಡು ಗ್ರಾಮದ ಬೆಳಿಯೂರುಕಟ್ಟೆ ಸಮೀಪದ ಅಗರ್ತಬೈಲುವಿನಲ್ಲಿರುವ ಶ್ರೀ ಲಕ್ಷ್ಮೀವೆಂಕಟರಮಣ ದೇವರ ಮಠದ ನವೀಕರಣ ಪುನರ್‌ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಹಸಿರುಹೊರೆ ಕಾಣಿಕೆಯನ್ನು ಜ.17ರಂದು ಬಿಳಿಯೂರು ಗುತ್ತು ಕೆಳಗಿನ ಮನೆ ವಿಶ್ವನಾಥ ರೈ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಗ್ರಾಣವನ್ನು ಮುಂಡಪ್ಪರೈ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು, ಊರವರು ಉಪಸ್ಥಿತರಿದ್ದರು.ಬ್ರಹ್ಮಕಲಶೋತ್ಸವ ಜ.17 ರಿಂದ 21ರ ತನಕ ವಿವಿಧ ಧಾರ್ಮಿಕ ಸಾಂಸ್ಕ್ರತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

narayan5

narayan3

narayan4

narayan

narayan1

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.