Breaking News

ಜ.22: ವಿಟ್ಲ ಜಾತ್ರೋತ್ಸವದ ಪ್ರಯುಕ್ತ ಸ್ಟಾರ್ ನೈಟ್ಸ್ ಸಂಗೀತ ರಸಮಂಜರಿ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1

ವಿಟ್ಲ: ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಪಂಚಶ್ರೀ ಗ್ರೂಪ್ಸ್ ವಿಟ್ಲ ವತಿಯಿಂದ ಆರನೇ ವರ್ಷದ ಅದ್ಧೂರಿ ಕಲಾ ಕಾಣಿಕೆಯಾಗಿರುವ ಸ್ಟಾರ್ ನೈಟ್ಸ್ ಸಂಗೀತ ರಸಮಂಜರಿ ಕಾರ್ಯಕ್ರಮವು ಪಂಚಲಿಂಗೇಶ್ವರ ದೇವಸ್ಥಾನದ ರಥದ ಗದ್ದೆಯಲ್ಲಿ ಜ.22ರಂದು ಸಂಜೆ ನಡೆಯಲಿದೆ.ಕನ್ನಡ ಮತ್ತು ತುಳು ಚಿತ್ರರಂಗದ ನಟ ನಟಿಯರು ಭಾಗವಹಿಸಲಿದ್ದು, ಪ್ರಸಿದ್ಧ ನೃತ್ಯ ತಂಡದವರಿಂದ ನೃತ್ಯ ವೈಭವ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.