Breaking News

ವಗೆನಾಡು ಶ್ರೀ ಸುಬ್ರಾಯ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗೆ ಡಾ| ಡಿ.ವೀರೇಂದ್ರ ಹೆಗ್ಗಡೆ ಧನಸಹಾಯ

Puttur_Advt_NewsUnder_1
Puttur_Advt_NewsUnder_1

20vtl3 -Vagenadu (1)ಪುತ್ತೂರು:  ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ವಗೆನಾಡು ಶ್ರೀ ಸುಬ್ರಾಯ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗೆ ನೀಡಿದ 7 ಲಕ್ಷ ರೂ.ಗಳ ಚೆಕ್ ಅನ್ನು ಗ್ರಾ.ಯೋಜನೆಯ ನಿರ್ದೇಶಕ ಸೀತಾರಾಮ ಶೆಟ್ಟಿ ಅವರು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪಟ್ಲಗುತ್ತು ಮಹಾಬಲ ಶೆಟ್ಟಿ ಅವರಿಗೆ ಹಸ್ತಾಂತರಿಸಿದರು. ತಾಲ್ಲೂಕು ಯೋಜನಾಧಿಕಾರಿ ಸುನೀತಾ ನಾಯಕ್, ಮೇಲ್ವಿಚಾರಕಿ ನಳಿನಾಕ್ಷಿ, ಒಕ್ಕೂಟದ ಅಧ್ಯಕ್ಷ ಜನಾರ್ದನ ಆಚಾರಿ, ಕರುಣಾಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.