ಕಾಂಚನ ನಡ್ಪ ದೇವಸ್ಥಾನಕ್ಕೆ 1 ಲಕ್ಷ ರೂ. ದೇಣಿಗೆ

8ಪುತ್ತೂರು: ಜೀರ್ಣೋದ್ಧಾರಗೊಳ್ಳುತ್ತಿರುವ ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ನಡ್ಪ ಹೊನ್ನಪ್ಪ ಗೌಡ ಮತ್ತು ಮನೆಯವರು ರೂ.100001ನ್ನು ದೇವಸ್ಥಾನದ ಮೊಕ್ತೇಸರ ನಾರಾಯಣ ಬಡೆಕ್ಕಿಲ್ಲಾಯರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಶ್ರೀಧರ ಗೌಡ, ಟ್ರಸ್ಟಿ ಶಿವರಾಮ ಕಾರಂತ ಹಾಗೂ ಇತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.