Breaking News

ಪ್ರಾಥಮಿಕ ಶಾಲಾ ಶಿಕ್ಷಕರ ಅಂತಿಮ ನೇಮಕಾತಿ ಪ್ರಕಟ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಬೆಂಗಳೂರು ಇವರ ಆದೇಶದಂತೆ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ಬಗ್ಗೆ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಈ ಪಟ್ಟಿಯನ್ನು ಪರಿಶೀಲಿಸಬಹುದು ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟನ್ನು ವೀಕ್ಷಿಸಬಹುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

 

 

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.