ಜ.24 ಬೊಳುವಾರು ಕ್ಷೇತ್ರದಲ್ಲಿ ಬ್ರಹ್ಮಕಲಶ, ದೇವಿಯ, ಪರಿವಾರ ದೈವಗಳ ಪ್ರತಿಷ್ಠೆ

Puttur_Advt_NewsUnder_1
Puttur_Advt_NewsUnder_1

IMG_2768

IMG_2762

IMG_2763

IMG_2764

ಪುತ್ತೂರು: ಬೊಳುವಾರು ದುರ್ಗಾಪರಮೇಶ್ವರಿ (ಉಳ್ಳಾಳ್ತಿ) ಮಲರಾಯ ಸಪರಿವಾರ ಕ್ಷೇತ್ರಕ್ಕೆ ಇದೀಗ ಬ್ರಹ್ಮಕಲಶೋತ್ಸವ ಸಂಭ್ರಮ. ಜ.19ರಿಂದ ಬ್ರಹ್ಮಕಲಶೋತ್ಸವದ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ದೊರೆತಿದೆ. ಪ್ರತಿದಿನ ವೈದಿಕ ಕಾರ್ಯಕ್ರಮಗಳು, ಸಾಂಸ್ಕೃತಿಕ ಕಾರ್‍ಯಕ್ರಮ, ಧಾರ್ಮಿಕ ಸಭೆ ಹಾಗೂ ಅನ್ನಸಂತರ್ಪಣೆ ನಡೆಯುತ್ತಿದೆ. ಜ.24ರಂದು  ಬೆಳಿಗ್ಗೆ ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಳ್ತಿ) ದೇವಿಯ ಪ್ರತಿಷ್ಠೆ, ನಾಗಪ್ರತಿಷ್ಠೆ, ಮಲರಾಯ ಹಾಗೂ ಪರಿವಾರ ದೈವಗಳ ಪ್ರತಿಷ್ಠೆ, ಶಿಖರ ಪ್ರತಿಷ್ಠೆ, ಆಶ್ಲೇಷಾ ಬಲಿ ನಂತರ ಬ್ರಹ್ಮಕಲಶಾಭಿಷೇಕ, ರಾತ್ರಿ ಶ್ರೀ ದೇವರಿಗೆ ರಂಗಪೂಜೆ ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.